ಬಹಿರಂಗ ಹರಾಜು

(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.10.  ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಬಂಟ್ವಾಳ ನಗರ ಠಾಣೆಯ ಸಿಬ್ಬಂದಿ/ಅಧಿಕಾರಿಯವರ ವಸತಿ ಗೃಹ, ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿ ವಸತಿ ಗೃಹಗಳು ಹಾಗೂ ಪುಂಜಾಲಕಟ್ಟೆ ಠಾಣೆಯ ಸಿಬ್ಬಂದಿ ವಸತಿ ಗೃಹಗಳನ್ನು ನೆಲಸಮಗೊಳಿಸಿ ಅವುಗಳಲ್ಲಿನ ಸಾಮಗ್ರಿಗಳನ್ನು ವಿಲೇವಾರಿ ಮಾಡುವ ಬಗ್ಗೆ ಟೆಂಡರ್ ಕಮ್ ಬಹಿರಂಗ ಹರಾಜನ್ನು ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ ಮೇ 15 ರಂದು ಪೂರ್ವಾಹ್ನ 12 ಗಂಟೆಗೆ ಏರ್ಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪೊಲೀಸ್ ಕಚೇರಿಯಿಂದ ಕಚೇರಿ ವೇಳೆಯಲ್ಲಿ ಮಾಹಿತಿ ಪಡೆಯಬಹುದು ಎಂದು ಪೊಲೀಸ್ ಅಧೀಕ್ಷಕರ ಪರವಾಗಿ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಆರೋಪಿಗಳನ್ನು ರಕ್ಷಣೆ ಮಾಡಲು ಇದು ಖಾದರ್ ಕಾಲವಲ್ಲ ➤ ಖಾದರ್ ಹೇಳಿಕೆಗೆ ಕೋಟ ಶ್ರೀನಿವಾಸ ಪೂಜಾರಿ ತಿರುಗೇಟು

error: Content is protected !!