ಉದ್ಯೋಗ ಸಂದರ್ಶನಕ್ಕೆ ತೆರಳುವ ಮಹಿಳೆಯರು ಇನ್ಮುಂದೆ ವಾಸ್ತವ್ಯದ ಬಗ್ಗೆ ಚಿಂತೆ ಬಿಡಿ ➤ ಪ್ರಮುಖ ನಗರದಲ್ಲಿ ಎಲ್ಲಾ ಮಹಿಳೆಯರಿಗಾಗಿ ಲಭ್ಯವಿದೆ ಉಚಿತ ಟ್ರಾನ್ಸಿಟ್ ಹಾಸ್ಟೆಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.16. 2018-19ನೇ ಸಾಲಿನ ಆಯವ್ಯಯ ಘೋಷಣೆಯಂತೆ, ಬೆಂಗಳೂರು ನಗರಕ್ಕೆ ಉದ್ಯೋಗ ಸಂದರ್ಶನ ಪ್ರವೇಶ ಪರೀಕ್ಷೆಗಳಿಗೆ ಒಂಟಿಯಾಗಿ ಬರುವಂತಹ ಎಲ್ಲಾ ವರ್ಗದ ಮಹಿಳೆಯರಿಗೆ ವರಮಾನ ಮಿತಿಯಿಲ್ಲದೇ 3 ದಿನಗಳವರೆಗೂ ಉಚಿತ ಊಟೋಪಹಾರ ಮತ್ತು ಸುರಕ್ಷಿತ ವಾಸ್ತವ್ಯವನ್ನು ಟ್ರಾನ್ಸಿಟ್ ಹಾಸ್ಟೆಲ್‍ಗಳಲ್ಲಿ ಕಲ್ಪಿಸಲಾಗುವುದು ಎಂದು ನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ಇವರು ತಿಳಿಸಿರುತ್ತಾರೆ.

 

ಬೆಂಗಳೂರಿನಲ್ಲಿ ಲಭ್ಯವಿರುವ 13 ಟ್ರಾನ್ಸಿಟ್ ಹಾಸ್ಟೆಲ್‍ಗಳು : ಕರ್ನಾಟಕ ಸ್ಟೇಟ್ ಕೌನ್ಸಿಲ್ ಫಾರ್ ಚೈಲ್ಡ್ ವೆಲ್ಫೇರ್, ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ ದೂರವಾಣಿ ಸಂಖ್ಯೆ:080-23330846, 22925898. ಶ್ರೀ ಶಾರದಾ ಕುಟೀರ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ ಶಂಕರಾಪುರ ದೂರವಾಣಿ ಸಂಖ್ಯೆ:08026674697. ಯಂಗ್ ವುಮೆನ್ ಕ್ರಿಶ್ಚಿಯನ್ ಅಸೋಸಿಯೇಶನ್ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ ದೂರವಾಣಿ ಸಂಖ್ಯೆ:080-22238574, ಯುನಿವರ್ಸಿಟಿ ವುಮೆನ್ಸ್ ಅಸೋಸಿಯೇಶನ್ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ ದೂರವಾಣಿ ಸಂಖ್ಯೆ:080-22223314, 26631838, 9845023783. ಮಹಾತ್ಮಾಗಾಂಧಿ ವಿದ್ಯಾಪೀಠ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ ದೂರವಾಣಿ ಸಂಖ್ಯೆ: 080-26662226, ಜಯನಗರ ಸ್ತ್ರೀ ಸಮಾಜ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ ದೂರವಾಣಿ ಸಂಖ್ಯೆ:080-26674697, ಆಲ್ ಇಂಡಿಯಾ ವುಮೆನ್ಸ್ ಕಾನ್ಫೋರೆನ್ಸ್ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ ದೂರವಾಣಿ ಸಂಖ್ಯೆ: 080-26349676.

 

ಬಸವ ಸಮಿತಿ, ಬಸವ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ ದೂರವಾಣಿ ಸಂಖ್ಯೆ:080-22723355, ವಿಶಾಲ್ ವಿದ್ಯಾ ಸಂಸ್ಥೆ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ ದೂರವಾಣಿ ಸಂಖ್ಯೆ:9341289653. ಕರ್ನಾಟಕ ರೂರಲ್ ಪೂರ್ ಆಂಡ್ ಹ್ಯಾಂಡಿಕ್ಯಾಪ್ಡ್ ಡೆವೆಲಪ್ ಮೆಂಟ್ ಸೊಸೈಟಿ, ವರ್ಕಿಂಗ್ ವುಮೆನ್ಸ್ ಹಾಸ್ಟೆಲ್, ಪೀನ್ಯಾ. ನ್ಯಾಶನಲ್ ಲಾ ಸ್ಕೂಲ್ ಆಫ್ ಇಂಡಿಯನ್ ಯುನಿವರ್ಸಿಟಿ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ ದೂರವಾಣಿ ಸಂಖ್ಯೆ:080-231604331, ಯಂಗ್ ವುಮೆನ್ ಕ್ರಿಶ್ಚಿಯನ್ ಅಸೋಸಿಯೇಶನ್ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ ದೂರವಾಣಿ ಸಂಖ್ಯೆ: 080-25634813, ರೀಜಿನಲ್ ಇಂಸ್ಟಿಟ್ಯೂಟ್ ಆಫ್ ಇಂಗ್ಲೀಷ್ ಸೌತ್ ಇಂಡಿಯಾ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ ದೂರವಾಣಿ ಸಂಖ್ಯೆ: 080-23213243, 23218452.

 

error: Content is protected !!

Join the Group

Join WhatsApp Group