ರೇಷ್ಮೆ ಕೃಷಿ ವಿಸ್ತರಣಾಧಿಕಾರಿ ಗಿರಿಜನ ರೇಷ್ಮೆ ವಿಸ್ತರಣಾ ಕೇಂದ್ರ ಪುತ್ತೂರು➤ ಹಳೆಯ ಅನುಪಯುಕ್ತ ವಸ್ತುಗಳಬಹಿರಂಗ ಹರಾಜು

 

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.22.ಸರಕಾರಿ ರೇಷ್ಮೆ ಕೃಷಿ ಕ್ಷೇತ್ರ ಕೊಯಿಲಾ, ಪುತ್ತೂರು ತಾಲೂಕು, ದಕ್ಷಿಣ ಕನ್ನಡ , ಇಲ್ಲಿರುವ ಇಲಾಖೆಯ ಹಳೆಯ ಅನುಪಯುಕ್ತ ವಸ್ತುಗಳನ್ನು ಮೇ 27 ರಂದು ಪೂರ್ವಾಹ್ನ 11.30 ಗಂಟೆಗೆ ಸರಕಾರಿ ರೇಷ್ಮೆ ಕೃಷಿ ಕ್ಷೇತ್ರ ಕೊಯಿಲಾದಲ್ಲಿ ಬಹಿರಂಗವಾಗಿ ಹರಾಜು ಮಾಡಲಾಗುವುದು.


ಆಸಕ್ತಿಯುಳ್ಳ ಬಿಡ್ಡುದಾರರು ಹರಾಜಿನಲ್ಲಿ ಭಾಗವಹಿಸಬಹುದು ಎಂದು ರೇಷ್ಮೆ ಕೃಷಿ ವಿಸ್ತರಣಾಧಿಕಾರಿ ಗಿರಿಜನ ರೇಷ್ಮೆ ವಿಸ್ತರಣಾ ಕೇಂದ್ರ ಪುತ್ತೂರು ದಕ್ಷಿಣ ಕನ್ನಡ ಇವರ ಪ್ರಕಟಣೆ ತಿಳಿಸಿದೆ.

Also Read  ಮರ್ಧಾಳ: ನೂತನ ವಿದ್ಯುತ್ ಪರಿವರ್ತಕ ಉದ್ಘಾಟನೆ

error: Content is protected !!
Scroll to Top