30 ಸಾವಿರ ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡ ನಳಿನ್ ಕುಮಾರ್ ➤ ಹಾಸನದಲ್ಲಿ 1 ಲಕ್ಷ ಮತಗಳ ಅಂತರದಿಂದ ಪ್ರಜ್ವಲ್ ರೇವಣ್ಣ ಮುನ್ನಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.23. ದೇಶದಲ್ಲೆಡೆ ಲೋಕಸಭಾ ಚುನಾವಣಾ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ದಕ್ಷಿಣ ಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ 30 ಸಾವಿರ ಮತಗಳ ಅಂತರದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.

 

ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಬಿಜೆಪಿಯ ಎ.ಮಂಜು ವಿರುದ್ಧ 1 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಮುನ್ನಡೆಯನ್ನು ಸಾಧಿಸಿದ್ದಾರೆ.

Scroll to Top