ವಿಶ್ವ ತಂಬಾಕು ರಹಿತ ದಿನಾಚರಣೆ



(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.29.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಜಿಲ್ಲಾ ವೆನ್ಲಾಕ್ ಆಸ್ವತ್ರೆ, ಮಂಗಳೂರು, ಮಹಾನಗರ ಪಾಲಿಕೆ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ.





ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು, ದಂತ ಆರೋಗ್ಯ ವಿಭಾಗ (ಎಮ್.ಸಿ.ಒ.ಎಸ್) ಮಂಗಳೂರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ-2019 ಕಾರ್ಯಕ್ರಮವು ಮೇ 31 ರಂದು ಪೂರ್ವಾಹ್ನ 10 ಗಂಟೆಗೆ ಪುರಭವನದಲ್ಲಿ ನಡೆಯಲಿದೆ.






ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಎ.ಜಿ ಗಂಗಾಧರ್ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ಜಿಲ್ಲಾಧಿಕಾರಿ ಎಸ್ ಸಸಿಕಾಂತ್ ಸೆಂಥಿಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

error: Content is protected !!
Scroll to Top