ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟಗಳಿಗೆ ವಿಶೇಷ ಸೂಚನೆ ➤ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

 

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.30. ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟಗಳ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಯನ್ನು ಅನುಷ್ಟಾನಗೊಳಿಸಲು ಅರ್ಹ ಕ್ರೀಡಾಪಟುಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


2018ನೇ ಸಾಲಿನ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಹ ಕ್ರೀಡಾಪಟುಗಳು http://serviceonline.gov.in/karnataka ಮೂಲಕ ಅರ್ಜಿಗಳನ್ನು ಜೂನ್ 30ರ ಒಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಪ್ರದೀಪ್ ಡಿ’ಸೋಜ, ಉಪನಿರ್ದೇಶಕರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು (ದೂ.0824-2451264) ಇವರನ್ನು ಸಂಪರ್ಕಿಸಬಹುದಾಗಿದೆ.

Also Read  ತಾಜ್ ವೆಸ್ಟ್ ಎಂಡ್ ಹೊಟೇಲ್ ಗೆ ಬಾಂಬ್ ಬೆದರಿಕೆ ಇ-ಮೇಲ್

error: Content is protected !!
Scroll to Top