ಕರ್ನಾಟಕ ರಾಜ್ಯ ಸರ್ಕಾರಿ ಗ್ರೂಪ್ ಡಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ



(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.5. 2018-19 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿ.ಯು.ಸಿ ಅತ್ಯುನ್ನತ ಅಂಕಗಳನ್ನು ಪಡೆದ ಕರ್ನಾಟಕ ರಾಜ್ಯ ಸರ್ಕಾರಿ ಗ್ರೂಪ್ ಡಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್ 30 ಆಗಿದೆ.






ಅರ್ಜಿ ನಮೂನೆ ಪತ್ರವನ್ನು ಸಂಘದ ಕಚೇರಿಯಲ್ಲಿ ಪಡೆಕೊಳ್ಳಬೇಕು ಎಂದು ಅಧ್ಯಕ್ಷರು ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ನೌಕರರ ಸಂಘ(ರಿ) ಪ್ರಾಂಕಿ ಫ್ರಾನ್ಸಿಸ್ ಕುಟಿನ್ಹ ಇವರ ಪ್ರಕಟಣೆ ತಿಳಿಸಿದೆ.






error: Content is protected !!
Scroll to Top