ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ➤ಟೆಂಡರ್ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.19. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ನಗರ ಭಾಗ್ಯಲಕ್ಷ್ಮಿ ಯೋಜನೆಯ ಡಾಟಾ ಎಂಟ್ರಿ ಆಪರೇಟರ್‍ರನ್ನು ಅನುಬಂಧದಲ್ಲಿ ನಮೂದಿಸಿದಂತೆ ಬಾಹ್ಯ ಮೂಲದ ಸೇವಾ ಒಪ್ಪಂದದ ಮುಖಾಂತರ ಪಡೆಯುವ ಬಗ್ಗೆ ದ್ವಿ-ಲಕೋಟೆ ಪದ್ಧತಿಯಲ್ಲಿ ಟೆಂಡರ್ ಆಹ್ವಾನಿಸಲಾಗಿದೆ.

ಟೆಂಡರ್ ಸಲ್ಲಿಸಲು ಜುಲೈ 16 ಅಪರಾಹ್ನ 1 ಗಂಟೆ ಕೊನೆಯ ದಿನ.ಒಂದು ವೇಳೆ ಸದರಿ ದಿನಾಂಕದಂದು ಸರ್ಕಾರಿ ರಜೆ ಘೋಷಣೆಯಾದಲ್ಲಿ ಮುಂದಿನ ಕರ್ತವ್ಯದ ದಿನದಂದು ಟೆಂಡರ್ ತೆರೆಯಲಾಗುವುದು. ಹೆಚ್ಚಿನ ಮಾಹಿತಿಯನ್ನು ಕಚೇರಿ ವೇಳೆಯಲ್ಲಿ ಪಡೆಯಬಹುದು ಎಂದು ಶಿಶು ಅಭಿವೃದ್ಧಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದಕ್ಷಿಣ ಕನ್ನಡ ಮಂಗಳೂರು (ನಗರ) ಇವರ ಪ್ರಕಟಣೆ ತಿಳಿಸಿದೆ.

Also Read  ಮಹಿಳೆಯರ ನಗ್ನ ಮೆರವಣಿಗೆ ವಿಡಿಯೋ ವೈರಲ್ - ಪ್ರಮುಖ ಆರೋಪಿ ಅರೆಸ್ಟ್

error: Content is protected !!
Scroll to Top