ದ.ಕ ಜಿಲ್ಲಾ ಪಂಚಾಯತ್ನ 16ನೇ ಸಾಮಾನ್ಯ ಸಭೆBy Swathi / June 22, 2019 (ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.22.ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ನ 16ನೇ ಸಾಮಾನ್ಯ ಸಭೆ ಜಿಲ್ಲಾ ಪಂಚಾಯತ್ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಜೂನ್ 27 ರಂದು ಪೂರ್ವಾಹ್ನ 11 ಗಂಟೆಗೆ ದ.ಕ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ.