ನೇತ್ರ ಪರೀಕ್ಷಾ ಶಿಬಿರ



(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.22.ಜಿಲ್ಲಾ ಸಂಚಾರಿ ನೇತ್ರ ಘಟಕ, ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ, ಮಂಗಳೂರು ಇಲ್ಲಿನ ಜೂನ್ ತಿಂಗಳಲ್ಲಿ ನಡೆಸಲ್ಪಡುವ ನೇತ್ರ ಪರೀಕ್ಷಾ ಶಿಬಿರ ಇಂತಿವೆ.








ಜೂನ್ 28 ರಂದು ಡಾ. ಗೌರಿ ಪೈ ಕಡೆ ಶಿವಾಲಯ ದಲ್ಲಿ ಬೆಳಿಗ್ಗೆ 7.30 ಗಂಟೆಗೆ ಶಿಬಿರ ನಡೆಯಲಿದ್ದು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯುವಂತೆ ಜಿಲ್ಲಾ ಶಸ್ತ್ರಚಿಕಿತ್ಸಕರು ಮತ್ತು ಅಧೀಕ್ಷಕರು, ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.






error: Content is protected !!
Scroll to Top