ಡಿ ದೇವರಾಜ ಅರಸು ಅಭಿವೃದ್ದಿ ನಿಗಮದ ಅಧ್ಯಕ್ಷರ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.22.ಡಿ ದೇವರಾಜ ಅರಸು ಅಭಿವೃದ್ದಿ ನಿಗಮದ ಅಧ್ಯಕ್ಷ ಡಾ ಕೆ ಅನ್ನದಾನಿ ಇವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಇಂತಿವೆ.


ಜೂನ್ 22 ರಂದು ಬೆಳಿಗ್ಗೆ 8.40 ಗಂಟೆಗೆ ವಿಮಾನದ ಮೂಲಕ ಬಜ್ಪೆ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಬೆಳಿಗ್ಗೆ 11 ಗಂಟೆಗೆ ಶ್ರೀ ಧರ್ಮಸ್ಥಳ ದೇವಾಸ್ಥಾನಕ್ಕೆ ಭೇಟಿ ನೀಡಿ ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಅಪರಾಹ್ನ 3.30 ಗಂಟೆಗೆ ಉಡುಪಿಗೆ ತೆರಳಿ ವಾಸ್ತವ್ಯ. ಜೂನ್ 24 ರಂದು ಶ್ರೀ ಕುಕ್ಕೆ ಸುಬ್ರಮಣ್ಯ ದೇವಾಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ರಾತ್ರಿ 8.40 ಗಂಟೆಗೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.

Scroll to Top