ಗೃಹರಕ್ಷಕಿಯರ ಅಧಿಕಾರಿಗಳ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.12.ಗೃಹರಕ್ಷಕ ಮತ್ತು ಪೌರರಕ್ಷಣಾ ಅಕಾಡೆಮಿ, ಬೆಂಗಳೂರಿನಲ್ಲಿ ನಡೆದ ಗೃಹರಕ್ಷಕಿಯರ ಅಧಿಕಾರಿಗಳ ತರಬೇತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕಿಯರು ಭಾಗವಹಿಸಿದ್ದರು.

ಅದರಲ್ಲಿ ನಮ್ಮ ದಕ್ಷಿಣ ಕನ್ನಡದ ಇಬ್ಬರು ಗೃಹರಕ್ಷಿಯರಾದ  ಶುಭ ಮತ್ತು ರೇಷ್ಮಾ, ಪಾಲ್ಗೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Scroll to Top