ಪಜೀರು ಗ್ರಾಮಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.12.ಬಂಟ್ವಾಳ ತಾಲೂಕು ಪಜೀರು ಗ್ರಾಮ ಪಂಚಾಯತ್ ನಲ್ಲಿ ಗ್ರಾಮ ಸಭೆಯನ್ನು ಆಯೋಜಿಸಲಾಗಿದೆ.2019-20ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಇದಾಗಿರುತ್ತದೆ.

ಜುಲೈ 16 ರಂದು ಬೆಳಿಗ್ಗೆ 10.30 ಗಂಟೆಗೆ ರಾಜೀವ ಗಾಂಧಿ ಸೇವಾ ಕೇಂದ್ರ ಕಟ್ಟಡ(ಗ್ರಾ.ಪಂ. ಬಳಿ) ಪಜೀರು ಇಲ್ಲಿ ನಡೆಯಲಿದೆ.

error: Content is protected !!

Join the Group

Join WhatsApp Group