ಸಾರ್ವಜನಿಕ ಆಕ್ಷೇಪಣೆಗೆ ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.26.ಜುಲೈ 2 ರಂದು ನಡೆದ ಸಭೆಯ ನಡವಳಿಯಲ್ಲಿ ಕೇಂದ್ರೀಯ ಉಪನೋಂದಣಿ ಕಚೇರಿ, ಮಂಗಳೂರು ನಗರದ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾಪನ ಉಪಸಮಿತಿಯಲ್ಲಿ ಸಾರ್ವಜನಿಕ ಆಕ್ಷೇಪಣೆಗಳಿಗೆ ಅವಕಾಶವಿದೆ.

ಹಾಗೂ  2019 ನೇ ಸಾಲಿನಲ್ಲಿ ಹೊಸ/ಹಳೆಯ ಬಿಟ್ಟು ಹೋದ ಅಪಾರ್ಟ್‍ಮೆಂಟ್‍ಗಳ ಮಾರುಕಟ್ಟೆ ಮೌಲ್ಯವನ್ನು ನಿಗಧಿಪಡಿಸಿ ಸಂಬಂಧಪಟ್ಟ ಕಚೇರಿಯಲ್ಲಿ ಸಾರ್ವಜನಿಕ ಆಕ್ಷೇಪಣೆಗಳಿಗಾಗಿ ಈಗಾಗಲೇ ಪ್ರಕಟಗೊಳಿಸಲಾಗಿದ್ದು ಸಾರ್ವಜನಿಕರು ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ಹದಿನೈದು ದಿವಸದೊಳಗಾಗಿ ಆಕ್ಷೇಪಣೆಗಳನ್ನು ಸಲ್ಲಿಸಬಹುದು ಎಂದು ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಉಪ ನೋಂದಣಾಧಿಕಾರಿ ಸ್ಥಿರ ಸ್ವತ್ತುಗಳ ಮೌಲ್ಯಮಾಪನ ಉಪಸಮಿತಿ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ನೆಲ್ಯಾಡಿ: ಉದನೆ ಗಣಪತಿ ಕಟ್ಟೆ ಧ್ವಂಸ ಪ್ರಕರಣ ➤ 24 ಗಂಟೆಗಳ ಒಳಗೆ ಆರೋಪಿಯ ಬಂಧನ

error: Content is protected !!
Scroll to Top