ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ ➤ ಅಧ್ಯಕ್ಷರ ಪ್ರವಾಸ



(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.27.ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಬಿ.ಎ ಬಾವಾ ಅವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಇಂತಿವೆ.







ಇಂದು ಬೆಳಿಗ್ಗೆ 9.15 ಗಂಟೆಗೆ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ, ಬೆಳಿಗ್ಗೆ 9.30 ಗಂಟೆಗೆ ಮಿಜ್ಬಾ ಮಹಿಳಾ ಕಾಲೇಜು ಉದ್ಘಾಟನೆ, ಮಧ್ಯಾಹ್ನ 12 ಗಂಟೆಗೆ ಮಂಗಳೂರು ಬಿಷಬ್ ಹೌಸ್‍ಗೆ ಭೇಟಿ, ಸಂಜೆ 4 ಗಂಟೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ಭೇಟಿ – ಜೈನ್ ಸಮುದಾಯದವರ ಬಗ್ಗೆ ಚರ್ಚೆ ನಡೆಸಿ ಮಂಗಳೂರಿನಲ್ಲಿ ವಾಸ್ತವ್ಯ. ಜುಲೈ 28 ರಂದು ಮಧ್ಯಾಹ್ನ 1 ಗಂಟೆಗೆ ಉಳ್ಳಾಲ ಸಯ್ಯದ್ ಮದನಿ ದರ್ಗಾ ಶರೀಫ್‍ಗೆ ಭೇಟಿ ನೀಡಿ, ರಾತ್ರಿ 8.40 ಗಂಟೆಗೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.






error: Content is protected !!
Scroll to Top