ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ➤ ಸಹಾಯಕ ನಿರ್ದೇಶಕರಾಗಿ ಕುಮಾರ್ ಬಾಬು ಬೆಕ್ಕೇರಿ ಆಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.27.ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಇದರ ನೂತನ ಸಹಾಯಕ ನಿರ್ದೇಶಕರಾಗಿ ಕುಮಾರ್ ಬಾಬು ಬೆಕ್ಕೇರಿ ಅವರು ಆಯ್ಕೆಯಾದರು.

ಹಾಗೂ ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾಗಿ  ಜು.24ರಂದು ಅಧಿಕಾರ ಸ್ವೀಕರಿಸಿದ್ದಾರೆ.

error: Content is protected !!