(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.30.ಮಂಗಳೂರು ತಾಲೂಕು ಪಂಚಾಯತ್ ಸಾಮಾನ್ಯ ಸಭೆಯನ್ನು ಆಯೋಜಿಸಲಾಗಿದೆ. ಆದ್ದರಿಂದ ಆಗಸ್ಟ್ 7 ರಂದು ಪೂರ್ವಾಹ್ನ 10 ಗಂಟೆಗೆ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ತಾಲೂಕು ಪಂಚಾಯತ್ ಸಾಮಾನ್ಯ ಸಭೆಯನ್ನು ನಡೆಸಲಾಗುವುದು.
ತಾಲೂಕ್ ಪಂಚಾಯತ್ ಅಧ್ಯಕ್ಷ ಮುಹವ್ಮ್ಮದ್ ಮೋನು ಅಧ್ಯಕ್ಷತೆಯಲ್ಲಿ ಈ ಸಭೆಯು ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.