ಮಂಗಳೂರು ತಾಲೂಕು ➤ ಹೊಸಬೆಟ್ಟು ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.30.ಮಂಗಳೂರು ತಾಲೂಕಿನ ಹೊಸಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ 2019-20ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯನ್ನು ಆಯೋಜಿಸಲಾಗಿದೆ.

 

ಆದ್ದರಿಂದ ಜುಲೈ, 31ರಂದು ಬೆಳಿಗ್ಗೆ 11 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಿರಿಯ ಪ್ರಾಥಮಿಕ ಶಾಲೆ ಗಾಜಿಗಾರಪಲ್ಕೆ ಹೊಸಬೆಟ್ಟು ಇಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

error: Content is protected !!

Join the Group

Join WhatsApp Group