ಬಂಟ್ವಾಳ ತಾಲೂಕು ➤ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನೆ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.1.ಬಂಟ್ವಾಳ ತಾಲೂಕು ಪಂಚಾಯತ್‍ನ ಎಸ್‍ಜಿಎಸ್‍ವೈ ಸಂಭಾಗಣದಲ್ಲಿ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನೆ ಸಭೆಯನ್ನು ಆಯೋಜಿಸಲಾಗಿದೆ.

ಈ ಸಭೆಯು ಆಗಸ್ಟ್ 5 ರಂದು ಬೆಳಗ್ಗೆ 10.30 ಗಂಟೆಗೆ   ನಡೆಯಲಿದೆ ಎಂದು ಕಾರ್ಯನಿವಾಹಕ ಅಧಿಕಾರಿ, ತಾಲೂಕು ಪಂಚಾಯತ್, ಬಂಟ್ವಾಳ ಇವರ ಪ್ರಕಟಣೆ ತಿಳಿಸಿದೆ.

error: Content is protected !!
Scroll to Top