ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು➤ಕಾಲೇಜಿನ ವಿದ್ಯಾರ್ಥಿಗಳಿಗೆ ಸಾಮಾಜಿಕ ಜಾಲತಾಣಗಳ ಸದ್ಭಳಕೆ -ಉಪನ್ಯಾಸ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.3.ರಾಮಕುಂಜ ಗ್ರಾಮದ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಕಾಲೇಜಿನ ವಿದ್ಯಾರ್ಥಿಗಳಿಗೆ ಸಾಮಾಜಿಕ ಜಾಲತಾಣಗಳ ಸದ್ಭಳಕೆ ವಿಷಯದಲ್ಲಿ ಉಪನ್ಯಾಸ ಕಾರ್ಯಕ್ರಮ ಇಂದು ಶಾಲಾ ಸಭಾಂಗಣದಲ್ಲಿ ನಡೆಯಲಿದೆ.


ಶ್ರೀ ರಾಮಕುಂಜೇಶ್ವರ ವಿದ್ಯಾವರ್ದಕ ಸಭಾದ ಕಾರ್ಯದರ್ಶಿ ರಾಧಕೃಷ್ಣ ಕುವೆಚ್ಚಾರು ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರು ಪೊಲೀಸ್ ಉಪಅಧಿಕ್ಷಕ ದಿನಕರ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕೊಕ್ಕಡ ಸರಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ವಿಶ್ವನಾಥ ಪೆರ್ಲ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Also Read  ಕಡಬ: ರೈತ ಜನ ಜಾಗೃತಿ ಸಮಾವೇಶ ►ರೈತರ ಉತ್ಪಾದನೆಗೆ ಸರಿಯಾದ ಬೆಲೆ ಇಲ್ಲದೆ ಸಂಕಷ್ಟದಲ್ಲಿದ್ದಾರೆ-ಸುಬ್ರಹ್ಮಣ್ಯ ಶಾಸ್ತ್ರಿ

error: Content is protected !!
Scroll to Top