ಜೋಕಟ್ಟೆ ವಿಶೇಷ ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.10.2019-20ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಪ್ರಥಮ ಹಂತದ ಸಾಮಾಜಿಕ ಪರಿಶೋಧನಾ ಗ್ರಾಮಸಭೆಯನ್ನು ಆಯೋಜಿಸಲಾಗಿದೆ.

ಆಗಸ್ಟ್ 13 ರಂದು ಬೆಳಿಗ್ಗೆ 10.30 ಗಂಟೆಗೆ ಜೋಕಟ್ಟೆ ಗ್ರಾಮ ಪಂಚಾಯತ್ ಕಚೇರಿ ಸಭಾಭವನದಲ್ಲಿ ನಡೆಯಲಿದೆ ಎಂದು ಜೋಕಟ್ಟೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

error: Content is protected !!