ಸ್ವಾತಂತ್ರ್ಯ ದಿನಾಚರಣೆಯ ಹಿನ್ನಲೆಯಲ್ಲಿ ಮಂಗಳೂರು ➤ರೈಲ್ವೇ ನಿಲ್ದಾಣದಲ್ಲಿ ತಪಾಸಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.10.ಸ್ವಾತಂತ್ರ್ಯ ದಿನಾಚರಣೆಯ ಹಿನ್ನಲೆಯಲ್ಲಿ ಮಂಗಳೂರು ರೈಲ್ವೇ ನಿಲ್ದಾಣದಲ್ಲಿ ತಪಾಸಣೆ ನಡೆಸಲಾಯಿತು.

ಪೊಲೀಸ್‍ದಳ, ನಗರ ಪೊಲೀಸ್, ಬಾಂಬ್ ತಪಾಸಣಾ ತಂಡ ಶ್ವಾನದಳ ಇವುಗಳ ಸಂಯುಕ್ತ ಆಶ್ರಯದಲ್ಲಿ ಇಂದು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ವಿದ್ವಂಸಕ ಕೃತ್ಯ ತಪಾಸಣೆ ನಡೆಯಿತು. ನಿಲ್ದಾಣದ ಪ್ಲಾಟ್‍ಫಾರ್ಮ್ ಹಾಗೂ ಪಾರ್ಕಿಂಗ್ ಪ್ರದೇಶದಲ್ಲಿ ತೀವ್ರ ತಪಾಸಣೆ ನಡೆಸಲಾಯಿತು. ಆರ್.ಪಿ.ಎಫ್ ಅಧಿಕಾರಿ ಅಜಯ್ ಕುಮಾರ್ ನೇತೃತ್ವ ವಹಿಸಿದ್ದರು.

error: Content is protected !!
Scroll to Top