ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತೋಟಗಾರಿಕೆ ಇಲಾಖಾವತಿಯಿಂದ ➤ ಟೆಂಡರ್ ಪ್ರಕಟಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.23.ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತೋಟಗಾರಿಕೆ ಇಲಾಖೆಯ ಹಿರಿಯ ಪ್ರಯೋಗ ಶಾಲೆ ತುಂಬೆ, ಇಲ್ಲಿಗೆ ಪರೋಪ ಜೀವಿಗಳನ್ನು ಉತ್ಪಾದಿಸಲು ಟೆಂಡರ್ ಆಹ್ವಾನಿಸಲಾಗಿದೆ. ಟೆಂಡರ್ ಸಲ್ಲಿಸಲು ಕೊನೆಯ ದಿನ ಸೆಪ್ಟೆಂಬರ್ 14.ಆಗಿರುತ್ತದೆ.


ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08255 234102 ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಜಿಲ್ಲಾ ಪಂಚಾಯತ್ ಬಂಟ್ವಾಳ ಕಚೇರಿಯನ್ನು ಸಂಪರ್ಕಿಸಿ ಟೆಂಡರ್ ಡಾಕ್ಯುಮೆಂಟ್ ಪಡೆಯಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಜಿಲ್ಲಾ ಪಂಚಾಯತ್ ಬಂಟ್ವಾಳ ಇವರ ಪ್ರಕಟಣೆ ತಿಳಿಸಿದೆ.

Also Read    ಭಾರತೀಯ ಭಾಷೆಯ ಗ್ರಂಥಗಳ ಆಯ್ಕೆ - ಪುಸ್ತಕ ಆಹ್ವಾನ

error: Content is protected !!
Scroll to Top