(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.29. ಸೆಪ್ಟೆಂಬರ್ 5 ರಂದು ಬೆಳಿಗ್ಗೆ 10.30ಕ್ಕೆ ಬಂಟ್ವಾಳ ತಾಲೂಕು ಪಂಚಾಯತ್ ಎಸ್‍ಜಿಎಸ್‍ವೈ ಸಭಾಂಗಣದಲ್ಲಿ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನೆ ಸಭೆಯು ಆಯೋಜಿಸಲಾಗಿದೆ.
ಕಾರ್ಯನಿರ್ವಾಹಕ ಅಧಿಕಾರಿ ತಾಲೂಕು ಪಂಚಾಯತ್ ಬಂಟ್ವಾಳ ಇವರ ಪ್ರಕಟಣೆ ತಿಳಿಸಿದೆ. 

Join the Group


