ಪಡುಪೆರಾರೆ ಗ್ರಾಮ ಪಂಚಾಯತ್ ➤ 2019-20 ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆBy Swathi / August 31, 2019 (ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.31.ಪಡುಪೆರಾರೆ ಗ್ರಾಮ ಪಂಚಾಯತ್‍ನ 2019-20 ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆಯನ್ನು ಆಯೋಜಿಸಲಾಗಿದೆ. ಸಪ್ಟೆಂಬರ್ 4 ರಂದು ಬೆಳಿಗ್ಗೆ 11 ಗಂಟೆಗೆ ಪಡುಪೆರಾರೆಗ್ರಾಮ ಪಂಚಾಯತ್‍ನ ಸಭಾಭವನದಲ್ಲಿ ನಡೆಯಲಿದೆ.