ಕಡಬ ಏಮ್ಸ್ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವBy News Kadaba Desk / August 15, 2017 (ನ್ಯೂಸ್ ಕಡಬ) newskadaba.com ಕಡಬ, ಆ.15. ಏಮ್ಸ್ ವಿದ್ಯಾಸಂಸ್ಥೆಯ ವತಿಯಿಂದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಹಾಜಿ ಎಸ್. ಅಬ್ದುಲ್ ಖಾದರ್, ಡಾ| ಸಿದ್ಧಲಿಂಗ, ಜನಾರ್ಧನ ಪುರಿಯ, ಶಿಕ್ಷಕ ವೃಂದದವರು ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.