ಬಂಟ್ವಾಳ – ಕೆ.ಡಿ.ಪಿ.ಸಭೆ ಮುಂದುವರಿಕೆ



(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.4.  ಸೆಪ್ಟೆಂಬರ್ 5 ರಂದು ನಿಗದಿ ಪಡಿಸಿದ ಬಂಟ್ವಾಳ ತಾಲೂಕು ಪಂಚಾಯತ್ ಮಾಸಿಕ ಕೆ.ಡಿ.ಪಿ.ಸಭೆಯನ್ನು ಮುಂದೂಡಲಾಗಿದೆ.







ಶಿಕ್ಷಕರ ದಿನಾಚರಣೆ ಇರುವುದರಿಂದ ಬಂಟ್ವಾಳ ತಾಲೂಕು ಪಂಚಾಯತ್ ಮಾಸಿಕ ಕೆ.ಡಿ.ಪಿ.ಸಭೆಯನ್ನು ಸೆಪ್ಟೆಂಬರ್ 6 ರಂದು ನಿಗದಿಪಡಿಸಲಾಗಿದೆ.






error: Content is protected !!
Scroll to Top