(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸಪ್ಟೆಂಬರ್.4.ಉಡುಪಿ ಜಿಲ್ಲಾ ಅಮೆಚ್ಯೂರ್ ಅತ್ಲೆಟಿಕ್ ಅಸೋಸಿಯೇಶನ್ ವತಿಯಿಂದ ಜಿಲ್ಲಾ ಮಟ್ಟದ ಗುಂಡೆಸೆತ ಸ್ಪರ್ಧೆ ಏರ್ಪಡಿಸಲಾಯಿತು.
ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಸಲ್ಪಟ್ಟ ಗುಂಡೆಸತ ಸ್ಪರ್ಧೆಯಲ್ಲಿ ಜ್ಞಾನೋದಯ ಬೆಥನಿ ಪಿಯು ಕಾಲೇಜಿನ ಮೇಘಾ ಮತ್ತಾಯಿ ದ್ವಿತೀಯ ಸ್ಥಾನ ಪಡೆದು (ಸೌತ್ ಝೋನ್) ದಕ್ಷಿಣ ಭಾರತ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.