ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ➤ 2019-20 ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.5.ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರಿನ 2019-20 ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ಸೆಪ್ಟೆಂಬರ್ 6 ರಂದು ಬೆಳಿಗ್ಗೆ 10.30 ಗಂಟೆಗೆ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಲಿದೆ.


ಕಾರ್ಯಕ್ರಮ ಉದ್ಘಾಟನೆಯನ್ನು ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಎನ್. ನೆರವೇರಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಅಧ್ಯಕ್ಷತೆ ವಹಿಸಲಿದ್ದಾರೆ.

error: Content is protected !!
Scroll to Top