(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.7.ದಕ್ಷಿಣ ಕನ್ನಡ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘದ ವತಿಯಿಂದಮುಖ್ಯಮಂತ್ರಿ ನೆರೆ ಪರಿಹಾರ ನಿಧಿಗೆ ಸಹಾಯ ಧನ ಹಸ್ತಾಂತರಿಸಲಾಯಿತು.
ಸೆಪ್ಟಂಬರ್ 3 ರಂದು ಮುಖ್ಯಮಂತ್ರಿಗಳ ನೆರೆ ಪರಿಹಾರ ನಿಧಿಗೆ ರೂ 50,000/- ಡಿ.ಡಿಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರ ಮುಖಾಂತರ ಅಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಿಂದ ಸಲ್ಲಿಸಲಾಯಿತು.