ಬಂಟ್ವಾಳ ಪಜೀರು ➤ಸೆ.26 ರಂದು ಗ್ರಾ.ಪಂ ಜಮಾಬಂದಿBy Swathi / September 18, 2019 (ನ್ಯೂಸ್ ಕಡಬ) newskadaba.com ಬಂಟ್ವಾಳ ,ಸಪ್ಟೆಂಬರ್.18. ಬಂಟ್ವಾಳ ತಾಲೂಕು ಪಜೀರು ಗ್ರಾಮ ಪಂಚಾಯತ್ 2018-19ನೇ ಸಾಲಿನ ವಾರ್ಷಿಕ ಜಮಾಬಂದಿ ಕಾರ್ಯಕ್ರಮ ನಡೆಯಲಿದೆ. ಸೆಪ್ಟಂಬರ್ 26 ರಂದು ಬೆಳಗ್ಗೆ 10.30 ಗಂಟೆಗೆ ಗ್ರಾಮ ಪಂಚಾಯತ್ ಕಚೇರಿ ಸಭಾಭವನದಲ್ಲಿ ನಡೆಯಲಿದೆ.