ಜಿಲ್ಲಾ ಸಂಚಾರಿ ನೇತ್ರ ಘಟಕ, ವೆನ್ಲಾಕ್ ಜಿಲ್ಲಾ ಆಸ್ಪತ್ರೆ, ಮಂಗಳೂರು ➤ ನೇತ್ರ ಪರೀಕ್ಷಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.26.ಜಿಲ್ಲಾ ಸಂಚಾರಿ ನೇತ್ರ ಘಟಕ, ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ, ಮಂಗಳೂರು ಇವರ ವತಿಯಿಂದ ನೇತ್ರ ಪರೀಕ್ಷಾ ಶಿಬಿರವನ್ನು ಆಯೋಜಿಸಲಾಗಿದೆ.

ಸಪ್ಟೆಂಬರ್ 27 ರಂದು ಸವಣೂರು ಯುವಕ ಮಂಡಲ (ರಿ.) ಸವಣೂರು ಗ್ರಾಮ, ಪುತ್ತೂರಿನಲ್ಲಿ ನಡೆಯಲಿದೆ ಎಂದು ವೆನ್‍ಲಾಕ್ ಆಸ್ಪತೆ ಪ್ರಕಟಣೆ ತಿಳಿಸಿದೆ.

error: Content is protected !!