ಮುಖ್ಯಮಂತ್ರಿ ಭಗತ್ ಸಿಂಗ್ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು

 (ನ್ಯೂಸ್ ಕಡಬ) newskadaba.com  ಮುಂಬೈ,  ನ.12  ಮಹಾರಾಷ್ತ್ರ ಮುಖ್ಯಮಂತ್ರಿ ಭಗತ್ ಸಿಂಗ್ ಕೋಶ್ಯಾರಿ ಮಹಾರಾಷ್ಟ್ರದಲ್ಲಿ ಯಾವುದೇ ರಾಜಕೀಯ ಪಕ್ಷಗಳು ಸರಕಾರ ರಚಿಸಲು ವಿಫಲವಾದ ಹಿನ್ನಲೆಯಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಿದ್ದಾರೆ.

ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ರಾಜ್ಯಪಾಲರು ರಾಷ್ಟ್ರಪತಿಗಳಿಗೆ ವರದಿ ಕಳುಹಿಸಿದ್ದಾರೆಂದು ವರದಿಯಾಗಿದೆ. ಬಿಜೆಪಿ ಮತ್ತು ಶಿವಸೇನೆ ಸರಕಾರ ರಚಿಸಲು ವಿಫಲವಾದ ಹಿನ್ನಲೆಯಲ್ಲಿ ಶರದ್ ಪವಾರ್ ನೇತೃತ್ವದ ಎನ್ ಸಿಪಿಗೆ ಸರಕಾರ ರಚನೆಗೆ ಅವಕಾಶ ನೀಡಲಾಗಿತ್ತು. ಮಂಗಳವಾರ ರಾತ್ರಿ 8.30ರ ಒಳಗೆ ಶಾಸಕರ ಬೆಂಬಲ ಪತ್ರವನ್ನು ನೀಡುವಂತೆ ರಾಜ್ಯಪಾಲರು ಸೂಚಿಸಿದ್ದರು. ಆದರೆ ಅವಧಿ ಮುಗಿಯುವ ಮೊದಲೇ ರಾಜ್ಯಪಾಲರು ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸ್ಸು ಮಾಡಿದ್ದಾರೆ.

Also Read  ಬಜೆಟ್ ಮಂಡನೆಗೆ ಕ್ಷಣಗಣನೆ; ಹೆಚ್ಚಿದ ಕುತೂಹಲ

error: Content is protected !!
Scroll to Top