ಬೈಕ್ ಗಳ ನಡುವೆ ಢಿಕ್ಕಿ



(ನ್ಯೂಸ್ ಕಡಬ) newskadaba.com, ಬೆಳ್ತಂಗಡಿ, ಡಿ.2.  ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿ ಸವಾರ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕು ಬೆಳಾಲು ಗ್ರಾಮದ ಕುಕ್ಕೋಟ್ಟು ಎಂಬಲ್ಲಿ ಆದಿತ್ಯವಾರದಂದು ನಡೆಯಿತು.








ಢಿಕ್ಕಿ ಹೊಡದ ಪರಿಣಾಮ ಜಗದೀಶ ಅವರು ಮೋಟಾರು ಸೈಕಲ್ ಸಮೇತ ರಸ್ತೆಗೆ ಬಿದ್ದು ಎಡಕಾಲಿನ ಕಾಲಿಗೆ, ಎಡ ಬದಿಯ ಸೊಂಟಕ್ಕೆ ಗುದ್ದಿದ ಗಾಯಗೊಂಡು ಚಿಕಿತ್ಸೆ ಬಗ್ಗೆ ಉಜಿರೆ ಬೆನಕ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ ಎಂದು ಬೆಳ್ತಂಗಡಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






error: Content is protected !!
Scroll to Top