ಬಸ್ಸುಗಳ ನಡುವೆ ಢಿಕ್ಕಿ



(ನ್ಯೂಸ್ ಕಡಬ) newskadaba.com, ಪುತ್ತೂರು , ಡಿ.3  ಬಸ್ಸುಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬಸ್ಸಿನ ಗಾಳಿತಡೆ ಗಾಜು ಒಡೆದು, ಸೈಡ್ ಮಿರರ್ ಮತ್ತು ಬಲಬದಿಯ ಮೂಲೆ ಜಖಂಗೊಂಡ ಘಟನೆ ಪುತ್ತೂರು ತಾಲೂಕು ಉಪ್ಪಿನಂಗಡಿ ಎಂಬಲ್ಲಿ ಸೋಮವಾರದಂದು ನಡೆದಿದೆ.







ಈ ಅಪಘಾತದಿಂದ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿರುವುದಿಲ್ಲ. ಈ ಬಗ್ಗೆ ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






error: Content is protected !!
Scroll to Top