ಕಡಬ: ಪೇರಡ್ಕದಲ್ಲಿ ಕಳ್ಳರ ಕೈಚಳಕ ➤ ಎರಡು ಅಂಗಡಿಗಳಿಗೆ ನುಗ್ಗಿದ ಕಳ್ಳರು

(ನ್ಯೂಸ್ ಕಡಬ) newskadaba.com ಕಡಬ, ಡಿ.04. ಠಾಣಾ ವ್ಯಾಪ್ತಿಯಲ್ಲಿ ಕಳೆದ ಕೆಲವು ಸಮಯಗಳಿಂದ ಸುಮ್ಮನಿದ್ದ ಕಳ್ಳರು ಇದೀಗ ಮತ್ತೆ ತಮ್ಮ ಕೈಚಳಕವನ್ನು ತೋರಿದ್ದಾರೆ.


ಕಡಬ ಸಮೀಪದ ಪೇರಡ್ಕ ಎಂಬಲ್ಲಿ ಉಮ್ಮರ್ ಪೊಸವಳಿಕೆ ಹಾಗೂ ಮಹಮ್ಮದ್ ಪೆಲತ್ರಾಣೆ ಎಂಬವರಿಗೆ ಸೇರಿದ ಅಂಗಡಿಗೆ ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಿಗ್ಗಿನ ನಡುವೆ ನುಗ್ಗಿರುವ ಕಳ್ಳರು ಅಂಗಡಿಯೊಳಗಿದ್ದ ಅಕ್ಕಿ, ಎಣ್ಣೆ ಸೇರಿದಂತೆ ದಿನಸಿ ಸಾಮಾನುಗಳನ್ನು ಕದ್ದೊಯ್ದಿದ್ದಾರೆ.

error: Content is protected !!
Scroll to Top