ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಜೀಪ್ ➤ ಮೆಸ್ಕಾಂ ಕಂಪನಿಗೆ ಸುಮಾರು 35,913/- ರೂಪಾಯಿ ನಷ್ಟ

(ನ್ಯೂಸ್ ಕಡಬ) newskadaba.com, ಬಂಟ್ವಾಳ, ಡಿ.10   ಜೀಪೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ಜಖಂಗೊಂಡ ಘಟನೆ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಮೊಡಂಕಾಪು ಎಂಬಲ್ಲಿ ನಿನ್ನೆ ನಡೆದಿದೆ.

ಇದರಿಂದಾಗಿ ಮೆಸ್ಕಾಂ ಕಂಪನಿಗೆ ಸುಮಾರು 35,913/- ರೂಪಾಯಿ ನಷ್ಟ ಸಂಭವಿಸಿರುವುದಾಗಿ ಮೆಸ್ಕಾಂ ಕಂಪನಿಯ ಸಹಾಯಕ ಇಂಜಿನಿಯರು ಜಿತೇಶ್ ಎಂಬವರು ಕಾನೂನು ಕ್ರಮಕ್ಕೆ ಕೋರಿಕೆ ಮಾಡಿಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!

Join the Group

Join WhatsApp Group