ದಿಲ್ಲಿಯಲ್ಲಿ ಭಾರೀ ಮಳೆ: ಸುಧಾರಿಸಿದ ವಾತಾವರಣ

ಹೊಸದಿಲ್ಲಿ, ಡಿ.13: ಸತತ ವಾಯು ಮಾಲಿನ್ಯದಿಂದ ಕಂಗೆಟ್ಟಿರುವ ರಾಷ್ಟ್ರ ರಾಜಧಾನಿಯಲ್ಲಿ ಗುರುವಾರ ಆಲಿಕಲ್ಲು ಸಹಿತ ಮಳೆಯಾಗಿದೆ.

ದಿಲ್ಲಿ, ನೋಯ್ಡಾ, ಗಾಝಿಯಾಬಾದ್, ಗುರುಗ್ರಾಮ್ ಗಳಲ್ಲಿ ಗರುವಾರ ರಾತ್ರಿ ಉತ್ತಮ ಮಳೆಯಾಗಿದೆ. ಇದರಿಂದಾಗಿ ಶುಕ್ರವಾರ ಬೆಳಗ್ಗೆ ವಾಯು ಗುಣಮಟ್ಟ ಸ್ವಲ್ಪ ಚೇತರಿಕೆಯಾಗಿದೆ.

ಕಳೆದ ಅಕ್ಟೋಬರ್ ನಿಂದ ರಾಷ್ಟ್ರ ರಾಜಧಾನಿಯ ಜನತೆ ವಾಯುಮಾಲಿನ್ಯದಿಂದ ಬಳಲುತ್ತಿದ್ದು, ಮುಂದೆ ಉತ್ತಮ ನಿರೀಕ್ಷೆಯಲ್ಲಿದ್ದಾರೆ

error: Content is protected !!

Join the Group

Join WhatsApp Group