|
(ನ್ಯೂಸ್ ಕಡಬ) newskadaba.com ಸುಳ್ಯ, ಡಿ 17: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮಹಿಳೆಯನ್ನು ಕೊಲೆಗೈದ ಘಟನೆ ಸುಳ್ಯದ ಜೋಡುಪಾಲದ ಅಬ್ಬಿಕೊಲ್ಲಿ ಎಂಬಲ್ಲಿ ನಡೆದಿದೆ.
ಕೊಲೆಯಾದ ಮಹಿಳೆಯನ್ನು ಅಬ್ಬಿಕೊಲ್ಲಿ ನಿವಾಸಿ ಕುಡಿಯರ ಹೊನ್ನಮ್ಮ ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ 6 ಗಂಟೆ ವೇಳೆ ಆಸ್ತಿ ಮತ್ತು ಮನೆಗೆ ತೆರಳುವ ರಸ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಹೊನ್ನಮ್ಮ ಮತ್ತು ಕುಡಿಯರ ಆನಂದ ಇವರ ನಡುವೆ ವಾಗ್ವಾದ ನಡೆದಿದ್ದು, ಈ ಸಂಧರ್ಭ ಆಕ್ರೋಶಗೊಂಡಿದ್ದ ಆನಂದ ತನ್ನ ಬಳಿಯಿದ್ದ ಚೂರಿಯಿಂದ ಹೊನ್ನಮ್ಮಳನ್ನು ಇರಿದು ಹತ್ಯೆಗೈದಿದ್ದಾನೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಸುಳ್ಯ ಠಾಣಾ ಪೊಲೀಸರ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. |
Related Posts:
- ಗಯಾನಾ ಅಧ್ಯಕ್ಷ ಇರ್ಫಾನ್ ಅಲಿಗೆ ಚನ್ನಪಟ್ಟಣ ಗೊಂಬೆಯನ್ನು ಉಡುಗೊರೆ ನೀಡಿದ ಪ್ರಧಾನಿ ಮೋದಿ
- ಮಂಗಳೂರು: ಪಾದಾಚಾರಿಗಳಿಗೆ ಗುದ್ದಿ ಎಸ್ಕೇಪ್ : ಇಬ್ಬರು ದಾರುಣ ಸಾವು
- ಬೈಲೂರು-ಪಳ್ಳಿ ಅರಣ್ಯ ಪರಿಸರದಲ್ಲಿ ಚಿರತೆ ಹಾವಳಿ: ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿದ ನಾಗರೀಕರು
- ಜೆಡಿಎಸ್ ಅಂತಿಮ ದಿನಗಳನ್ನು ಎಣಿಸುತ್ತಿದೆ: ಗೆಲುವಿನ ಬಳಿಕ ಸಿಪಿ ಯೋಗೇಶ್ವರ್
- ಚನ್ನಪಟ್ಟಣ ಉಪಚುನಾವಣೆ: ಸಿಪಿ ಯೋಗೇಶ್ವರ್ಗೆ ಭರ್ಜರಿ ಗೆಲುವು
- ವಂದೇಬಾರತ್ ರೈಲಿಗೆ ಕಲ್ಲು ತೂರಾಟ: ಇಬ್ಬರು ಅರೆಸ್ಟ್
- ವಿಧಾನಸಭಾ ಕ್ಷೇತ್ರದ ಉಪಚುನಾವಣೆ: ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ
- CPIM ದ.ಕ.ಜಿಲ್ಲಾ ನೂತನ ಕಾರ್ಯದರ್ಶಿಯಾಗಿ ಮುನೀರ್ ಕಾಟಿಪಳ್ಳ ಆಯ್ಕೆ
- 'ಬಿಜೆಪಿಯವರು 3 ಕ್ಷೇತ್ರಗಳಲ್ಲಿ ಗೆಲ್ಲುವ ಹಗಲುಗನಸು ಕಾಣುತ್ತಿದ್ದರು'- ಎಂ.ಬಿ ಪಾಟೀಲ್
- ವಕ್ಫ್ ವಿರುದ್ಧ ಸಿಡಿದೆದ್ದ ಬಿಜೆಪಿ: 'ನಮ್ಮ ಭೂಮಿ, ನಮ್ಮ ಹಕ್ಕು’ ಘೋಷಣೆಯಡಿ ರಾಜ್ಯಾದ್ಯಂತ…
- ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ಹಾವು ಕಡಿತಕ್ಕೆ ಚುಚ್ಚುಮದ್ದು ದಾಸ್ತಾನು ಕಡ್ಡಾಯ: ಈಶ್ವರ ಖಂಡ್ರೆ
- ಕೋವಿಡ್ ವರದಿ ಬಗ್ಗೆ ವಿವಾದಾತ್ಮಕ ಹೇಳಿಕೆ; ನ್ಯಾಯಮೂರ್ತಿಗಳಿಗೆ ಕ್ಷಮೆ ಕೋರಿದ ಸಚಿವ ಪ್ರಹ್ಲಾದ್ ಜೋಶಿ!*
- ವಯನಾಡಿನಲ್ಲಿ 1,91,000 ಮತಗಳ ಭರ್ಜರಿ ಮುನ್ನಡೆ ಸಾಧಿಸಿದ ಪ್ರಿಯಾಂಕಾ ಗಾಂಧಿ
- 3 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ವೃದ್ದನ ಬಂಧನ
- ಮಂಗಳೂರು: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧನ
- ಮೀನುಗಾರಿಕೆ ಮಾಡುತ್ತಿರುವ ವೇಳೆ ಮೃತ್ಯು: ಇಲಾಖೆ ವತಿಯಿಂದ ಕುಟುಂಬಕ್ಕೆ 8 ಲಕ್ಷ ರೂ. ಪರಿಹಾರ