ಗೋಲಿಬಾರ್ ನಲ್ಲಿ ಮೃತಪಟ್ಟ ನೌಶೀನ್, ಜಲೀಲ್ ಮನೆಗೆ ಕುಮಾರಸ್ವಾಮಿ ಭೇಟಿ: 5 ಲಕ್ಷ ರೂ. ಚೆಕ್ ವಿತರಣೆ

ಮಂಗಳೂರು, ಡಿ.22: ಪೊಲೀಸ್ ಗೋಲಿಬಾರ್ ನಿಂದ ಮೃತಪಟ್ಟ ಕುದ್ರೋಳಿ ನಿವಾಸಿ ನೌಶೀನ್ ಹಾಗೂ ಕಂದಕ್ ನಿವಾಸಿ ಜಲೀಲ್ ಮನೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿ 5ಲಕ್ಷ ರೂ.ವಿನ ಚೆಕ್ ವಿತರಿಸಿ ಸಾಂತ್ವಾನ ಹೇಳಿದರು.

ಈ ಸಂದರ್ಭ  ವಿಧಾನ ಪರಿಷತ್ ಸದಸ್ಯರಾದ ಬೋಜೇಗೌಡ, ಬಿಎಂ ಫಾರೂಕ್, ಜೆಡಿಎಸ್ ಮುಖಂಡ ವಿಟ್ಲ ಮುಹಮ್ಮದ್ ಕುಂಞಿ, ಎಂಬಿ ಸದಾಶಿವ ಮತ್ತಿತರರು ಉಪಸ್ಥಿತರಿದ್ದರು.

Also Read  13ನೇ ಸಾಂಖ್ಯಿಕ ದಿನಾಚರಣೆ ಹಾಗೂ ➤ ಸಂಖ್ಯಾಶಾಸ್ತ್ರದ ಪಿತಾಮಹ ಪ್ರೊ.ಪಿ.ಸಿ.ಮಹಾಲನೋಬಿಸ್ರವರ 125ನೇ ಜನ್ಮ ದಿನಾಚರಣೆ

error: Content is protected !!
Scroll to Top