|
ಪುತ್ತೂರು, ಡಿ.24: ಅಕ್ರಮ ಸ್ಫೋಟಕ ತಯಾರಿಸುತ್ತಿರುವ ಆರೋಪದಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ ಘಟನೆ ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನೆಟ್ಟಣಿಗೆ ಮುಡ್ನೂರು ಗ್ರಾಮದ ಮಡ್ಯಲ ಮಜಲು ಎಂಬಲ್ಲಿ ನಡೆದಿದೆ.
ಬಂಧಿತರನ್ನು ನರೇಂದ್ರ ಅಲಿಯಾಸ್ ಬಾಬು, ಟಿ. ಬಾಬು, ಟಿ. ಕಾಳಿ ರಾಜ್, ಎಂ. ಕಮಲ ಕನ್ನನ್ ಎಂದು ಗುರುತಿಸಲಾಗಿದೆ. ಇವರು ಸ್ಫೋಟಕ ಸಾಮಗ್ರಿಗಳನ್ನು ಉಪಯೋಗಿಸಿ ಸಿಡಿಮದ್ದು ತಯಾರಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್ ಉಪನಿರೀಕ್ಷಕರು ತಮ್ಮ ಠಾಣಾ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ . |
Related Posts:
- ಸಿದ್ದರಾಮಯ್ಯರ ರಾಜೀನಾಮೆ ಮುಹೂರ್ತನಿಗದಿ- ವಿಜಯೇಂದ್ರ
- ಅಕ್ರಮ ಮರಳುಗಾರಿಕೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದವರ ಮೇಲೆ ಕೊಲೆಗೆ ಯತ್ನ
- ಹೊರಗುತ್ತಿಗೆ ಆಧಾರದಲ್ಲಿ ವಿವಿಧ ಹುದ್ದೆಗಳು- ಅರ್ಜಿ ಆಹ್ವಾನ
- ಮುಡಾ ಹಗರಣ ಸಿಬಿಐ ತನಿಖೆಗೆ ವಹಿಸಲು ಮನವಿ – ನ.26 ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
- ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟ..!
- ಕೇಂದ್ರ ಸಚಿವ ಹೆಚ್ಡಿಕೆ ಮತ್ತು ನಿಖಿಲ್ ಸಹಿತ ಮೂವರ ವಿರುದ್ಧ ಎಫ್ಐಆರ್ ದಾಖಲು
- ಸಲ್ಮಾನ್ ಖಾನ್ ಗೆ ಮತ್ತೊಂದು ಬೆದರಿಕೆ: 5 ಕೋಟಿ ರೂ.ಗೆ ಬೇಡಿಕೆ
- ಅಶ್ಲೀಲ ವೀಡಿಯೊ ಮೂಲಕ ವಿದ್ಯಾರ್ಥಿಯಿಂದ ಹಣ ಕೀಳಲು ಯತ್ನ..!
- ನವೆಂಬರ್ ಕೊನೆಯಲ್ಲಿ ಸೌದಿ ಅರೆಬಿಯಾದ ರಿಯಾದ್ ನಲ್ಲಿ ಐಪಿಎಲ್ ಹರಾಜು..!
- ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!
- ಕಾರಿನೊಳಗೆ ಆಟವಾಡುತ್ತಿದ್ದ ನಾಲ್ವರು ಮಕ್ಕಳು ಉಸಿರುಗಟ್ಟಿ ಮೃತ್ಯು..!
- ಹೆಣ್ಣುಮಕ್ಕಳ ಅತ್ಯಾಚಾರಿಗಳಿಗೆ ಮರಣದಂಡನೆ ಶಿಕ್ಷೆಗೆ ಆಗ್ರಹ ; ಮಂಗಳೂರಿನಿಂದ ದೆಹಲಿಗೆ 'ಬೇಟಿ…
- ತಹಶೀಲ್ದಾರ್ ಕಚೇರಿಯಲ್ಲಿ ಸಿಬ್ಬಂದಿ ಆತ್ಮಹತ್ಯೆಗೆ ಶರಣು..!
- ಅಮೆರಿಕ ಅಧ್ಯಕ್ಷೀಯ ಚುನಾವಣೆ- ಇಂದು ಮತದಾನ
- ಚಿರತೆಯ ಉಗುರು, ಹಲ್ಲು ಸಾಗಾಟ ಪತ್ತೆ: ಆರೋಪಿಯ ಬಂಧನ
- ಪಿಲಿಕುಳ ಕಂಬಳ - ಸಕಲ ಸಿದ್ಧತೆಗೆ ಸೂಚನೆ