ನಿಧನ ನ್ಯೂಸ್By Swathi / January 13, 2020 (ನ್ಯೂಸ್ ಕಡಬ) newskadaba.com, ಕಡಬ, ಜ.13 ಕಡಬ ತಾಲೂಕು ಆಲಂಕಾರು ಗ್ರಾಮದ ಬುಡೇರಿಯಾ ನಿವಾಸಿ ಮಾಜಿ ಗ್ರಾಮ ಪಂಚಾಯತ್ ಸದಸ್ಯ ಕುಕ್ಕ ಮುಗೇರ (67ವ) ಅಲ್ಪ ಕಾಲದ ಅಸೌಖ್ಯದಿಂದ ಸ್ವ-ಗೃಹದಲ್ಲಿ ಆದಿತ್ಯವಾರ ನಿಧನರಾದರು. ಮೃತರು ಒರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.