ಪಲ್ಸ್ ಪೋಲಿಯೋ ಲಸಿಕೆ ಹಾಕಿಸಲು ಮನವಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.21    ರಾಷ್ಟ್ರೀಯ ಪಲ್ಸ್ ಪೋಲೀಯೋ ಲಸಿಕಾ ಕಾರ್ಯಕ್ರಮದಂದು ಬೂತ್ ಕಾರ್ಯ ಚಟುವಟಿಕೆಯಲ್ಲಿ ಜಿಲ್ಲೆಯ 148817 ಮಕ್ಕಳಲ್ಲಿ 122856, 0-5 ವರ್ಷದ ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಇನ್ನೂ ಎರಡು ದಿನಗಳು ಮತ್ತು ನಗರ ಪ್ರದೇಶಗಳಲ್ಲಿ ಮೂರು ದಿನಗಳು ಮನೆ ಭೇಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಬೂತ್ ದಿನದಿಂದು ಲಸಿಕೆ ಹಾಕಿಸಿಕೊಳ್ಳದ ಮಕ್ಕಳಿಗೆ ಮನೆ ಭೇಟಿ ಕಾರ್ಯಕ್ರಮದ ದಿನಗಳಂದು ಆರೋಗ್ಯ ಇಲಾಖೆಯವರು ಬಂದಾಗ ಮಕ್ಕಳಿಗೆ ಲಸಿಕೆ ಹಾಕಿಸಲು ಹೆತ್ತವರು ಅಥವಾ ಪೋಷಕರಲ್ಲಿ ಮಂಗಳೂರು ಜಿಲ್ಲಾ ಆರೋಗ್ಯ ಮತ್ತು ಶಿಶು ಕಲ್ಯಾಣ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

Also Read  ಜೇಸಿಐ ಕಡಬ ಕದಂಬ ಅಧ್ಯಕ್ಷರಾಗಿ ಅಭಿಷೇಕ್. ಜಿ.ಎಂ ಹಾಗೂ ಕಾರ್ಯದರ್ಶಿಯಾಗಿ ರಾಜೇಶ್ಎ.ಕೆ ಆಯ್ಕೆ  

error: Content is protected !!
Scroll to Top