|
ಉಡುಪಿ, ಫೆ.14: ಒಂದೂವರೆ ವರ್ಷ ಹಿಂದೆ ತಾಲೂಕಿನ ಕಲ್ಯಾಣಪುರ ಸಂತೆಕಟ್ಟೆ ಸಮೀಪದ ನೇಜಾರಿನಲ್ಲಿ ನಡೆದ ಮೂರು ವರ್ಷದ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಗೆ ಉಡುಪಿ ಜಿಲ್ಲಾ ವಿಶೇಷ ನ್ಯಾಯಾಲಯ ಗುರುವಾರ 20 ವರ್ಷಗಳ ಕಠಿಣ ಸಜೆ ಹಾಗೂ 10,000 ರೂ ದಂಡ ವಿಧಿಸಿದೆ.
ನೇಜಾರು ನಿವಾಸಿ ಪಳನಿ (65) 2018ರ ಅ. 3ರಂದು ಅಂಗನವಾಡಿಗೆ ಹೋಗುತ್ತಿದ್ದ ಮೂರು ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಬಗ್ಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖಾಧಿಕಾರಿಯಾಗಿದ್ದ ಸೀತಾರಾಮ ಅವರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ಜಿಲ್ಲಾ ಪ್ರಧಾನ ಮತ್ತು ಸತ್ರ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ನ್ಯಾ.ಸಿ.ಎಂ. ಜೋಶಿ ಅವರು ಆರೋಪಿ ಮೇಲಿನ ಆರೋಪ ಸಾಭೀತಾಗಿರುವ ಹಿನ್ನಲೆಯಲ್ಲಿ 20 ವರ್ಷಗಳ ಜೈಲು ಶಿಕ್ಷೆ ಹಾಗೂ 10,000 ರೂ ದಂಡ ನೀಡುವಂತೆ ಆದೇಶಿಸಿದ್ದಾರೆ. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭೀಯೋಜಕ ರಾಘವೇಂದ್ರ ವೈ.ಟಿ. ವಾದ ಮಂಡನೆ ಮಾಡಿದ್ದರು |
Related Posts:
- ಜೆಡಿಎಸ್ ಅಂತಿಮ ದಿನಗಳನ್ನು ಎಣಿಸುತ್ತಿದೆ: ಗೆಲುವಿನ ಬಳಿಕ ಸಿಪಿ ಯೋಗೇಶ್ವರ್
- ಚನ್ನಪಟ್ಟಣ ಉಪಚುನಾವಣೆ: ಸಿಪಿ ಯೋಗೇಶ್ವರ್ಗೆ ಭರ್ಜರಿ ಗೆಲುವು
- ವಂದೇಬಾರತ್ ರೈಲಿಗೆ ಕಲ್ಲು ತೂರಾಟ: ಇಬ್ಬರು ಅರೆಸ್ಟ್
- ವಿಧಾನಸಭಾ ಕ್ಷೇತ್ರದ ಉಪಚುನಾವಣೆ: ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ
- CPIM ದ.ಕ.ಜಿಲ್ಲಾ ನೂತನ ಕಾರ್ಯದರ್ಶಿಯಾಗಿ ಮುನೀರ್ ಕಾಟಿಪಳ್ಳ ಆಯ್ಕೆ
- 'ಬಿಜೆಪಿಯವರು 3 ಕ್ಷೇತ್ರಗಳಲ್ಲಿ ಗೆಲ್ಲುವ ಹಗಲುಗನಸು ಕಾಣುತ್ತಿದ್ದರು'- ಎಂ.ಬಿ ಪಾಟೀಲ್
- ವಕ್ಫ್ ವಿರುದ್ಧ ಸಿಡಿದೆದ್ದ ಬಿಜೆಪಿ: 'ನಮ್ಮ ಭೂಮಿ, ನಮ್ಮ ಹಕ್ಕು’ ಘೋಷಣೆಯಡಿ ರಾಜ್ಯಾದ್ಯಂತ…
- ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ಹಾವು ಕಡಿತಕ್ಕೆ ಚುಚ್ಚುಮದ್ದು ದಾಸ್ತಾನು ಕಡ್ಡಾಯ: ಈಶ್ವರ ಖಂಡ್ರೆ
- ಕೋವಿಡ್ ವರದಿ ಬಗ್ಗೆ ವಿವಾದಾತ್ಮಕ ಹೇಳಿಕೆ; ನ್ಯಾಯಮೂರ್ತಿಗಳಿಗೆ ಕ್ಷಮೆ ಕೋರಿದ ಸಚಿವ ಪ್ರಹ್ಲಾದ್ ಜೋಶಿ!*
- ವಯನಾಡಿನಲ್ಲಿ 1,91,000 ಮತಗಳ ಭರ್ಜರಿ ಮುನ್ನಡೆ ಸಾಧಿಸಿದ ಪ್ರಿಯಾಂಕಾ ಗಾಂಧಿ
- 3 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ವೃದ್ದನ ಬಂಧನ
- ಮಂಗಳೂರು: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧನ
- ಮೀನುಗಾರಿಕೆ ಮಾಡುತ್ತಿರುವ ವೇಳೆ ಮೃತ್ಯು: ಇಲಾಖೆ ವತಿಯಿಂದ ಕುಟುಂಬಕ್ಕೆ 8 ಲಕ್ಷ ರೂ. ಪರಿಹಾರ
- ಗುಂಡ್ಯ: ಬೆಳ್ಳಂಬೆಳಗ್ಗೆ ಸರಣಿ ಅಪಘಾತ- ಇಪ್ಪತ್ತಕ್ಕೂ ಹೆಚ್ಚು ಮಂದಿಗೆ ಗಾಯ
- ಮರ್ಧಾಳದ ಹೊಟೇಲ್ 'ಎಲೈಟ್ಸ್ ಮಂದಿ'ಯಲ್ಲಿ 5 ದಿನಗಳ ಭರ್ಜರಿ ಆಫರ್
- ಷೇರುಪೇಟೆಯಲ್ಲಿ ಭಾರಿ ಜಿಗಿತ: ಸೆನ್ಸೆಕ್ಸ್ ನಲ್ಲಿ 2000 ಪಾಯಿಂಟ್ಸ್ ಜಂಪ್