ಜಮ್ಮು- ಕಾಶ್ಮೀರ್ : ಎನ್ ಕೌಂಟರ್ ಗೆ ಮೂವರು ಬಲಿ

(ನ್ಯೂಸ್ ಕಡಬ) newskadaba.com ಶ್ರೀನಗರ. ಫೆ.19. ಉಗ್ರ ನಿಗ್ರಹ ದಳದ ಕಾರ್ಯಾಚರಣೆಯು ಮುಂದುವರಿದ ಪರಿಣಾಮವಾಗಿ ಜಮ್ಮು – ಕಾಶ್ಮೀರದಲ್ಲಿ ಬುಧವಾರ ನಸುಕಿನ ಜಾವ ನಡೆದ ಎನ್ ಕೌಂಟರ್ ಗೆ ಮೂವರು ಉಗ್ರರು ಹತರಾಗಿದ್ದಾರೆ.

ಹತರನ್ನು ಜಂಗೀರ್ ರಫೀಕ್ ವಾನಿ, ರಾಜಾ ಉಮರ್ ಮಕ್ಬೂಲ್ ಭಟ್, ಉಜೈರ್ ಆಮಿನ್ ಭಟ್ ಎಂದು ಸೇನಾ ಮೂಲಗಳು ತಿಳಿಸಿದೆ. ಉಗ್ರರು ಅನ್ಸಾರ್ ಫಜ್ವಾ ಉಲ್ ಹಿಂದ್ ಸಂಘಟನೆಗೆ ಸೇರಿದವರಾಗಿದ್ದು ಎಂದು ಕಾಶ್ಮೀರಿ ಪೊಲೀಸರು ತಿಳಿಸಿದ್ದಾರೆ.

Also Read  ಜು. 30ರಂದು ಸಿಇಟಿ ಫಲಿತಾಂಶ ಪ್ರಕಟ ➤ ಸಿಎನ್ ಅಶ್ವತ್ಥನಾರಾಯಣ

error: Content is protected !!
Scroll to Top