(ನ್ಯೂಸ್ ಕಡಬ) newskadaba.com ಕಡಬ, ಮಾ.16. ರೈಲಿನಡಿಗೆ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಮೃತದೇಹವು ಮಂಗಳೂರು – ಸುಬ್ರಹ್ಮಣ್ಯ ರೋಡ್ ರೈಲ್ವೇ ಮಾರ್ಗದ ಕೋರಿಯಾರ್ ಗೇಟ್ ಬಳಿ ಸೋಮವಾರದಂದು ಕಂಡುಬಂದಿದೆ.
Also Read ಮಂಗಳೂರು: 65 ಕ್ಕೇರಿದ ಸೋಂಕಿತರ ಸಂಖ್ಯೆ ➤ ಬೆಳ್ತಂಗಡಿಯ ಮಹಿಳೆ ಹಾಗೂ ಮಂಗಳೂರಿನ ಯುವಕನಲ್ಲಿ ಕೊರೊನಾ ಪತ್ತೆ