ಕಾಸರಗೋಡು, ಎ.4: ಕೇರಳದ ಇತರ ಜಿಲ್ಲೆಗಳಲ್ಲಿ ಕೊರೋನ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದ್ದರೂ ಕಾಸರಗೋಡು ಜಿಲ್ಲೆಯಲ್ಲಿ ಏರಿಕೆಯಾಗುತ್ತಾ ಇದ್ದು, ಶನಿವಾರ ಆರು ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ರಾಜ್ಯದಲ್ಲಿ 11 ಪ್ರಕರಣ ಶನಿವಾರ ಪತ್ತೆಯಾಗಿದ್ದು , ಈ ಪೈಕಿ ಆರು ಪ್ರಕರಣ ಕಾಸರಗೋಡಿಗೆ ಸೇರಿದೆ. ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 141 ಕ್ಕೇರಿದೆ.
ಕಾಸರಗೋಡಿನ ಸೋಂಕಿತರ ಪೈಕಿ ಮೂವರು ದುಬೈಯಿಂದ ಬಂದವರಾಗಿದ್ದು, ಓರ್ವ ನಿಝಾಮುದ್ದೀನ್ನಿಂದ ಬಂದವರೆಂದು ಆರೋಗ್ಯ ಇಲಾಖೆ ತಿಳಿಸಿದೆ.
Related Posts:
- ಮರ್ಧಾಳದ ಹೊಟೇಲ್ 'ಎಲೈಟ್ಸ್ ಮಂದಿ'ಯಲ್ಲಿ 5 ದಿನಗಳ ಭರ್ಜರಿ ಆಫರ್
- ಷೇರುಪೇಟೆಯಲ್ಲಿ ಭಾರಿ ಜಿಗಿತ: ಸೆನ್ಸೆಕ್ಸ್ ನಲ್ಲಿ 2000 ಪಾಯಿಂಟ್ಸ್ ಜಂಪ್
- ಬೆಳ್ತಂಗಡಿ: ಹೊಸ ಬಗೆಯ ಪ್ಯಾಂಟ್ ಧರಿಸಿದ್ದಕ್ಕೆ ಪಡ್ಡೆ ಹುಡುಗರಿಂದ ಅವಮಾನ: ಯುವಕ ಆತ್ಮಹತ್ಯೆಗೆ ಯತ್ನ
- ಅಪರಾಧ ಹಿನ್ನೆಲೆಯಿರುವ ಅದಾನಿಯವರನ್ನು ಮೋದಿಯವರು ರಕ್ಷಿಸುವುದ್ಯಾಕೆ?: ಸಚಿವ ದಿನೇಶ್ ಗುಂಡೂರಾವ್
- ಮಂಗಳೂರು: ಯು.ಟಿ ಖಾದರ್ ನಿಂದ ಕಲಾಪರ್ಬ ದ ಲಾಂಛನ, ಕರಪತ್ರ ಬಿಡುಗಡೆ
- ಮೋದಿ ಸರ್ಕಾರದ ಮಹತ್ವದ ಹೆಜ್ಜೆ; ದೇಶದ ಮೊಟ್ಟ ಮೊದಲ ಹೈಡ್ರೋಜನ್ ಚಾಲಿತ ರೈಲಿನ ಸಂಚಾರಕ್ಕೆ ಸಜ್ಜು
- ವಿಷಹಾರ ಸೇವಿಸಿ 35ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
- ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.26 ಕ್ಕೆ ಮುಂದೂಡಿಕೆ
- ಮಂಗಳೂರು: ಟ್ರಾಯ್ನಿಂದ ಕರೆ ಮಾಡಿರುವುದಾಗಿ ನಂಬಿಸಿ 1.71 ಕೋಟಿ ರೂ.ವಂಚನೆ
- ಮಕ್ಕಳನ್ನು ಬೈಕಿನಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ ಕಾಡಾನೆ ದಾಳಿ
- ವಕ್ಫ್ ಬೋರ್ಡ್ ಮೂಲಕ ರೈತರಿಗೆ ನೋಟಿಸ್ ನೀಡುವ ವಿರುದ್ಧ ರಾಜ್ಯಾದ್ಯಂತ ಹೋರಾಟ
- ಕಬ್ಬು ಸಾಗಾಟದ ಟ್ರ್ಯಾಕ್ಟರ್ ಪಲ್ಟಿ: ಚಾಲಕ ಮೃತ್ಯು.!
- ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ರವರನ್ನು ಭೇಟಿಯಾದ ಸಿಎಂ
- ಟ್ರಕ್- ಬಸ್ ಡಿಕ್ಕಿ : 5 ಮಂದಿ ಮೃತ್ಯು, 15 ಮಂದಿಗೆ ಗಾಯ
- ಮನೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!
- ಭೂವಿಜ್ಞಾನ ಇಲಾಖೆ ಅಧಿಕಾರಿಯ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ದಾಳಿ