Breaking news ರಾಜ್ಯದಲ್ಲಿ ಎಪ್ರಿಲ್ 30ರವರೆಗೆ ಲಾಕ್ ಡೌನ್ ವಿಸ್ತರಣೆ : ಸಿಎಂ ಯಡಿಯೂರಪ್ಪ

ರಾಜ್ಯದಲ್ಲಿ ಎಪ್ರಿಲ್ 30ರವರೆಗೆ ಲಾಕ್ ಡೌನ್ ವಿಸ್ತರಣೆ : ಸಿಎಂ ಯಡಿಯೂರಪ್ಪ

ಬೆಂಗಳೂರು, ಎ.11: ಕೊರೋನ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಎಪ್ರಿಲ್ 30ರವರೆಗೆ ಲಾಕ್ ಡೌನ್ ವಿಸ್ತರಿಸಲು ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಲಾಕ್ ಡೌನ್ ವಿಸ್ತರಣೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ವಿಡಿಯೋ ಕಾನ್ಫರೆನ್ಸ್ ಬಳಿಕ ಈ ತೀರ್ಮಾನಕ್ಕೆ ಬರಲಾಗಿದೆ.

21 ದಿನಗಳ ಕಾಲದ ಲಾಕ್ ಡೌನ್ ಎಪ್ರಿಲ್ 14ಕ್ಕೆ ಕೊನೆಯಾಗಲಿರುವ ಹಿನ್ನೆಲೆಯಲ್ಲಿ ಚರ್ಚಿಸಲು ಎಲ್ಲ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ವೀಡಿ ಕಾನ್ಫರೆನ್ಸ್ ನಲ್ಲಿ ಚರ್ಚೆ ನಡೆಸಿದ್ದಾರೆ. .

Scroll to Top