ಬೆಂಗಳೂರು, ಎ.18: ರಾಜ್ಯದಲ್ಲಿ ಕೊರೋನ ಸೋಂಕು ಮತ್ತೊಂದು ಬಲಿ ಪಡೆದುಕೊಂಡಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 14ಕ್ಕೇರಿಕೆಯಾಗಿದೆ.
ಬೆಂಗಳೂರಿನ 42 ವರ್ಷದ ಸೋಂಕಿತ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇವರು ಸೋಂಕಿತನೊಂದಿಗೆ ಸಂಪರ್ಕ ಹೊಂದಿದ್ದರು.
Join the Group
Join WhatsApp Group