Breaking news ದ.ಕ. ಜಿಲ್ಲೆಯಲ್ಲಿ ಮತ್ತೊಂದು ಕೊರೋನ ಸೋಂಕು ದೃಢ: ಬಂಟ್ವಾಳದ 33  ವರ್ಷದ ಮಹಿಳೆಗೆ ಪಾಸಿಟಿವ್

ಮಂಗಳೂರು, ಎ.25: ಜಿಲ್ಲೆಯಲ್ಲಿ ಮತ್ತೊಂದು ಕೊರೋನ ಸೋಂಕು ದೃಢಪಟ್ಟಿದೆ.

ಬಂಟ್ವಾಳದ 65ಹರೆಯದ ಮಹಿಳೆಯ ಸಂಪರ್ಕಕ್ಕೆ ಬಂದಿದ್ದ ಬಂಟ್ವಾಳದ 33 ವರ್ಷದ ಮಹಿಳೆಗೂ ಸೋಂಕು ದೃಢವಾಗಿದ್ದು, ಮಂಗಳೂರಿನ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಜಿಲ್ಲೆಯಲ್ಲಿ ಈವರೆಗೆ ಕೊರೋನ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ. ಕೊರೋನ ಬಲಿಯಾದ ವೃದ್ದ ಮಹಿಳೆಯ ನೆರೆಮನೆಯ ಮಹಿಳೆಗೂ ಕೊರೋನ ತಗುಲಿದ್ದು, ಈಕೆಯ ಮಗಳಿಗೂ ಇದೀಗ ಕೋವಿಡ್ ಸೋಂಕು ಇರುವುದು ದೃಡವಾಗಿದೆ. ಈ ಹಿನ್ನಲೆಯಲ್ಲಿ ತಾಯಿ, ಮಗಳು ಇಬ್ಬರಿಗೂ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.

Also Read  ಬೆಲೆ ಏರಿಕೆ ಬಿಸಿಯಲ್ಲಿರುವ ಜನಸಾಮಾನ್ಯರಿಗೆ ಮತ್ತೆ ಶಾಕ್ - ಹಾಲಿನ ದರ ಮತ್ತೆ ಏರಿಕೆ

 

error: Content is protected !!